ಶ್ರೀಗುರುಕರುಣಕಟಾಕ್ಷದಲ್ಲಿ ಉತ್ಪತ್ಯವಾದ ಅಜಾತಂಗೆ
ಜಾತಿಸೂತಕ, ಜನನಸೂತಕ, ಪ್ರೇತಸೂತಕ,
ರಜಸ್ಸೂತಕವುಂಟೆಂಬವಂಗೆ
ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ,
ಪ್ರಸಾದವಿಲ್ಲವಯ್ಯಾ
ಕೂಡಲಚೆನ್ನಸಂಗಯ್ಯಾ.
Art
Manuscript
Music
Courtesy:
Transliteration
Śrīgurukaruṇakaṭākṣadalli utpatyavāda ajātaṅge
jātisūtaka, jananasūtaka, prētasūtaka,
rajas'sūtakavuṇṭembavaṅge
guruvilla, liṅgavilla, jaṅgamavilla,
prasādavillavayyā
kūḍalacennasaṅgayyā.
ಸ್ಥಲ -
ಮಾಹೇಶ್ವರನ ಜ್ಞಾನಿಸ್ಥಲ