Index   ವಚನ - 284    Search  
 
ಗುರುವಿನಲ್ಲಿ ಭಕ್ತಿ, ಲಿಂಗದಲ್ಲಿ ನಿಷ್ಠೆ, ಜಂಗಮದಲ್ಲಿ ಸುಯಿಧಾನ, ಅರ್ಪಿತದಲ್ಲಿ ಅವಧಾನ, ಪ್ರಸಾದದಲ್ಲಿ ಪರಿಣಾಮ- ಇಂತೆಂದುದು ಕೂಡಲಚೆನ್ನಸಂಗನ ವಚನ.