Index   ವಚನ - 329    Search  
 
ಅನಾಹತಸ್ಥಳದಲ್ಲಿ ಶಿವ ತನ್ನ ಲೀಲಾವಿನೋದದಿಂದ ನೀವು ಸಹಿತ ಮೂರ್ತಿಯಾದನು, ಹೊರಗೆ ಆಕಾರವ ಧರಿಸಿ, ಒಳಗೆ ನಿರವಯಕ್ಕೆ ಆರೋಗಣೆಯ ಮಾಡಿಸ[ಲು] ಇದು ಕಾರಣ, ಕೂಡಲಚೆನ್ನಸಂಗಯ್ಯಾ ಬಸವಣ್ಣ ಮಡಿವಾಳಯೆಂಬೆರಡು ತೋಳ ಧರಿಸಿದೆ.