Index   ವಚನ - 391    Search  
 
ಶಬ್ದವೂ ಅ[ಪ]ಶಬ್ದವೂ ಶಬ್ದದಲ್ಲಿಯೆ ಕಾಣಬಹುದು, ಕಾಣಿರೋ! ಇದ್ದವರು ಇದ್ದ ಸ್ಥಲವನೆ ನುಡಿವರು, ಅದಕ್ಕದು ಸಹಜ. ಲಿಂಗದ ನಡೆ, ಲಿಂಗದ ನುಡಿ, ಲಿಂಗದ ನೋಟ, ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ.