Index   ವಚನ - 478    Search  
 
ಪರುಷ ಮುಟ್ಟಲು ಕಬ್ಬುನ ಹೊನ್ನಾದಂತೆ ಪುಣ್ಯ ಪಾಪಗಳಿಲ್ಲ, ಸ್ವರ್ಗನರಕಗಳಿಲ್ಲಯ್ಯಾ ನಿಮ್ಮವರಿಗೆ. ಕೂಡಲಚೆನ್ನಸಂಗಾ ನಿಮ್ಮ ಶರಣ[ರು] ಭವರಹಿತರು.