Index   ವಚನ - 488    Search  
 
ಅರಿವಿನ ತೃಪ್ತಿಗೆ ಅನುಭಾವವಾಶ್ರಯ. ಲಿಂಗದ ಅನುಭಾವದಿಂದ ನಿಮ್ಮ ಕಂಡೆ. ನಿಮ್ಮ ಕಂಡೆನ್ನ ಮರೆದೆ, ಕೂಡಲಚೆನ್ನಸಂಗಮದೇವಾ.