Index   ವಚನ - 597    Search  
 
ತಪವೆಂಬುದು ಬಂಧನ, ನೇಮವೆಂಬುದು ತಗಹು, ಶೀಲವೆಂಬುದು ಸೂತಕ, ಭಾಷೆಯೆಂಬುದು ಪ್ರಾಣಘಾತಕ. ಈ ಚತುರ್ವಿಧದೊಳಗೆ ಇಲ್ಲ, ಕೂಡಲಚೆನ್ನಸಂಗಯ್ಯ ಏಕೋಗ್ರಾಹಿ.