Index   ವಚನ - 642    Search  
 
ಲಿಂಗಗಂಭೀರ ನಿಸ್ಸಂಗಿಯ ಸಂಗವ ನಾನೇನೆಂಬೆನಯ್ಯಾ? ಪರಮಾರ್ಥದಿಂದ ಗಮಿಸುವ ಗಮನವ ನಾನೇನೆಂಬೆನಯ್ಯಾ? ಕೂಡಲಚೆನ್ನಸಂಗನ ಶರಣರು ಕಾಯವ ನೆವದಿಂದಲರ್ಪಿಸುವ ಬೆಡಗ ನಾನೇನೆಂಬೆನಯ್ಯಾ.