Index   ವಚನ - 717    Search  
 
ಕ್ಷತ್ರಿಯ ಮಂತ್ರಿ ಜಗಕ್ಕೆ ರಾಜಾಂಗವೆ? ಸಪ್ತಾಂಗ ಸನ್ನಾಹವೆಂಬುದು ಸಂಭ್ರಮ ಸಹಿತ ಉನ್ಮದನ ಮೋಹಿನಿಗಳೆಲ್ಲಾ ಅನುದಪ್ಪಿ ಹೋದರಾಗಿ ಅಂತಃಕರಣ ಘನವೇದಿಸಿ ಶಬ್ದನಿಷ್ಪತ್ತಿಗಳಿಗಲ್ಲದೆ ಸಹಭೋಜನವಳವಡದು ಕೂಡಲಚೆನ್ನಸಂಗಮದೇವಾ.