Index   ವಚನ - 724    Search  
 
ಅಂಗದ ಗುಣದಿಂದ ಲಿಂಗೈಕ್ಯವೆಂಬರು, ಅಂಗದ ಗುಣದಿಂದ ಲಿಂಗೈಕ್ಯವಿಲ್ಲ ನೋಡಾ. 'ಭಾವಾದ್ವೈತಂ ಪರಹಿತಂ' ಕೂಡಲಚೆನ್ನಸಂಗಾ ಲಿಂಗೈಕ್ಯವು.