Index   ವಚನ - 746    Search  
 
ಆಚಾರ ಗುರುಸ್ಥಲ, ಅನುಭಾವ ಲಿಂಗಸ್ಥಲ, ಅವಧಾನ ಅರ್ಪಿತಸ್ಥಲ, ಪರಿಣಾಮ ಪ್ರಸಾದಿಸ್ಥಲ, ಸಮಾಧಾನ ಶರಣಸ್ಥಲ, ಅರಿವು ನಿಃಪತಿಯಾಗಿ ತೆರಹಿಲ್ಲದ ನಿಜದಲ್ಲಿ ಲಿಂಗೈಕ್ಯವು, ಕೂಡಲಚೆನ್ನಸಂಗಮದೇವಾ.