Index   ವಚನ - 764    Search  
 
ಕಾಣಬಹುದೆ ನಿರಾಕಾರ? ಕಾಣಬಹುದೆ ಮಹಾಘನವು? ಕಂಡು ಭ್ರಮೆಗೊಂಡು ಹೋದರೆಲ್ಲರು. ಕೂಡಲಚೆನ್ನಸಂಗನ ಅನುಭಾವವ ಲಿಂಗೈಕ್ಯನೇ ಬಲ್ಲ.