Index   ವಚನ - 801    Search  
 
ಅರ್ಪಿತವೆಂದರೆ ಅನರ್ಪಿತವಾಯಿತ್ತು, ಅನರ್ಪಿತವೆಂದರೆ ಅರ್ಪಿತವಾಯಿತ್ತು. ಗುರುವೆಂದರೆ ಶಿಷ್ಯನಾಯಿತ್ತು, ಶಿಷ್ಯನೆಂದರೆ ಗುರುವಾಯಿತ್ತು. ಗುರುಶಿಷ್ಯ ಸಂಬಂಧ ಕ್ರೀ ಪ್ರತಿಭಾವವುಳ್ಳನ್ನಕ್ಕ, ಘನಲಿಂಗೈಕ್ಯವೆಲ್ಲಿಯದೊ ಕೂಡಲಚೆನ್ನಸಂಗಮದೇವಾ.