Index   ವಚನ - 812    Search  
 
ರುಚಿವಿರಹಿತ ಪ್ರಸಾದ, ಸ್ಪರ್ಶವಿರಹಿತ ಅರ್ಪಿತ ಎಂದೆನೆಂದೆನಾರಿಗಾದರೆಯೂ ಸಾಧ್ಯವಾಗಲಿ! ಕೂಡಲಚೆನ್ನಸಂಗನ ಪ್ರಸಾದಿಯ ಪ್ರಸಾದದಿಂದ ಎಂದೆನೆಂದೆನಾರಿಗಾದರೆಯೂ ಸಾಧ್ಯವಾಗಲಿ.