Index   ವಚನ - 838    Search  
 
ನಾಥನು ಅನಾಥನು ಪುಣ್ಯನಾಥನು ಕರುಣಾಕರನೆಂಬ ಶಬ್ದಂಗಳ ಮನಕ್ಕೆ ತಾರದ ಪ್ರಸಾದಿ, ಸ್ಥಾಪ್ಯಾಯನ, ಸ್ತಂಭ ಆ ಎರಡರ ಅನ್ವಯವಳಿದ ಪ್ರಸಾದಿ, ಅಂಗ ಲಿಂಗೈಕ್ಯವೆಂಬ ನುಡಿಯ ಹಂಗಿಲ್ಲದ ಪ್ರಸಾದಿ. ಇದು ಕಾರಣ, ಕೂಡಲಚೆನ್ನಸಂಗಯ್ಯಾ,