Index   ವಚನ - 885    Search  
 
ಅಂಗದಲ್ಲಿ ಆಚಾರಲಿಂಗಸಂಬಂಧಿಯಾಗಿಪ್ಪ, ಮನದಲ್ಲಿ ಮಹಾಲಿಂಗಸಂಬಂಧಿಯಾಗಿಪ್ಪ, ಇಂತೀ ಉಭಯಸಂಗ ಸಂಬಂಧ ಸನ್ನಹಿತನಾಗಿಪ್ಪ ಕೂಡಲಚೆನ್ನಸಂಗಾ ನಿಮ್ಮ ಶರಣ.