Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1036 
Search
 
ಇಷ್ಟಲಿಂಗ ಪ್ರಾಣಲಿಂಗವೆಂದೆಂಬಿರಿ, ಇಷ್ಟಲಿಂಗವಾವುದು ಪ್ರಾಣಲಿಂಗವಾವುದು ಬಲ್ಲರೆ ನೀವು ಹೇಳಿರೆ? ಇಷ್ಟಲಿಂಗವೆಂಬುದು ದರ್ಪಣ; ಪ್ರಾಣಲಿಂಗವೆಂಬುದು ಪ್ರತಿಬಿಂಬ. ದರ್ಪಣ ಮಸುಳಿಸಿದಡೆ ಪ್ರತಿಬಿಂಬವ ಕಾಣಬಹುದೆ? ಬಾರದು. ಇಷ್ಟಲಿಂಗಪೂಚೆ ಮಸುಳಿಸಿದಡೆ, ಪ್ರಾಣಲಿಂಗವ ಕಾಣಬಹುದೆ?[ಬಾರದು]. "ಇಷ್ಟಲಿಂಗಮವಿಶ್ವಸ್ಯ ಪ್ರಾಣಲಿಂಗಂ ನ ಪಶ್ಯತಿ| ದರ್ಪಣಪ್ರತಿಬಿಂಬಸ್ತು ಯಥಾರೂಪಂ ತಥಾ ಭವೇತ್"|| ಇದು ಕಾರಣ- ಕೂಡಲಚೆನ್ನಸಂಗಮದೇವಾ, ಇಷ್ಟದಲ್ಲಿ ಪ್ರಾಣತೃಪ್ತಿಯಾದವರ ತೋರಿ ಬದುಕಿಸಯ್ಯಾ.
Art
Manuscript
Music
Your browser does not support the audio tag.
Courtesy:
Video
Transliteration
Iṣṭaliṅga prāṇaliṅgavendembiri, iṣṭaliṅgavāvudu prāṇaliṅgavāvudu ballare nīvu hēḷire? Iṣṭaliṅgavembudu darpaṇa; prāṇaliṅgavembudu pratibimba. Darpaṇa masuḷisidaḍe pratibimbava kāṇabahude? Bāradu. Iṣṭaliṅgapūce masuḷisidaḍe, prāṇaliṅgava kāṇabahude?[Bāradu]. Iṣṭaliṅgamaviśvasya prāṇaliṅgaṁ na paśyati| darpaṇapratibimbastu yathārūpaṁ tathā bhavēt|| idu kāraṇa- kūḍalacennasaṅgamadēvā, iṣṭadalli prāṇatr̥ptiyādavara tōri badukisayyā.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: