Index   ವಚನ - 1177    Search  
 
ಗುಬ್ಬಿ ಹೆರರ ಮನೆಯ ತನ್ನ ಮನೆ ಎಂಬಂತೆ ಧರೆ ಧನ ವನಿತೆಯರು ಎನ್ನವರು ತನ್ನವರೆಂದು ಹೋರಿ ಹೋರಿ ಸಾಯುತ್ತದೆ ಜೀವ, ಸರ್ವಕರ್ತೃ ಕೂಡಲಚೆನ್ನಸಂಗಯ್ಯನೆಂದರಿಯದೆ.