Index   ವಚನ - 1186    Search  
 
ಗುರು ತನ್ನ ವಿನೋದಕ್ಕೆ ಸ್ಥಾವರವಾದ: ಗುರುತನ್ನ ವಿನೋದಕ್ಕೆ ಜಂಗಮವಾದ; ಗುರು ತನ್ನ ವಿನೋದಕ್ಕೆ ಪ್ರಸಾದವಾದ; ಗುರು ತನ್ನ ವಿನೋದಕ್ಕೆ ಗುರುವಾದ; ಕೂಡಲಚೆನ್ನಸಂಗಯ್ಯನಲ್ಲಿ ಏಕಾರ್ಥವಾದ.