Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1274 
Search
 
ತನ್ನ ಲಿಂಗದಲ್ಲಿ ಪದಾರ್ಥದ ಪೂರ್ವಾಶ್ರಯ ಹೋಗದೆಂದು ಅನುಸರಿಸಿ ಜಂಗಮದ ಒಕ್ಕುದ ಮಿಕ್ಕುದ ಕೊಂಬೆನೆಂಬವನೊಬ್ಬ ಠಕ್ಕಭವಿ. ಆ ಚರಲಿಂಗ ಜಂಗಮ ಹೋದ ಬಳಿಕ್ಕ ತನ್ನ ಸ್ವಯಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರಮಂ ಮಾಡಿ, ಆ ಲಿಂಗಪ್ರಸಾದವಲ್ಲದೆ ಒಲ್ಲೆನೆಂಬವನೊಬ್ಬ ಠಕ್ಕಭವಿ. ಅವಂಗೆ ಲಿಂಗವಿಲ್ಲ, ಲಿಂಗಕ್ಕೆ ತಾನಿಲ್ಲ, ಅವ ಆಚಾರಭ್ರಷ್ಟ. ಅಂಥವರ ಕಂಡಡೆ ಇರಿದಿರಿದು ಸುಡುವನಲ್ಲದೆ, ಮೆರೆವನಲ್ಲ ಕೂಡಲಚೆನ್ನಸಂಗಮದೇವ.
Art
Manuscript
Music
Your browser does not support the audio tag.
Courtesy:
Video
Transliteration
Tanna liṅgadalli padārthada pūrvāśraya hōgadendu anusarisi jaṅgamada okkuda mikkuda kombenembavanobba ṭhakkabhavi. Ā caraliṅga jaṅgama hōda baḷikka tanna svayaliṅgakke aṣṭavidhārcane ṣōḍaśōpacāramaṁ māḍi, ā liṅgaprasādavallade ollenembavanobba ṭhakkabhavi. Avaṅge liṅgavilla, liṅgakke tānilla, ava ācārabhraṣṭa. Anthavara kaṇḍaḍe iridiridu suḍuvanallade, merevanalla kūḍalacennasaṅgamadēva.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: