Index   ವಚನ - 1333    Search  
 
ನಾನೆಂಬುದಿಲ್ಲ, ನೀನೆಂಬುದಿಲ್ಲ, ಸ್ವಯವೆಂಬುದಿಲ್ಲ, ಪರವೆಂಬುದಿಲ್ಲ, ಅರಿವೆಂಬುದಿಲ್ಲ, ಮರವೆಂಬುದಿಲ್ಲ, ಒಳಗೆಂಬುದಿಲ್ಲ, ಹೊರಗೆಂಬುದಿಲ್ಲ, ಕೂಡಲಚೆನ್ನಸಂಗಯ್ಯನೆಂಬ ಶಬ್ದ ಮುನ್ನಿಲ್ಲ.