Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1522 
Search
 
ಮಾತು ಮಾಣಿಕ್ಯವ ನುಂಗಿ, ಜ್ಯೋತಿ ಕತ್ತಲೆಯ ನುಂಗಿ, ಆಳು ಆಳ್ದನ ನುಂಗಿ ಉಗುಳಲಿನ್ನೆಂತೊ? ಮಥನವಿಲ್ಲದ ಸಂಗ, ಮರಣವಿಲ್ಲದ ಉದಯ, ಅಳಲಿಲ್ಲದ ಶೋಕ ಸಮರಸದಲ್ಲಿ! ಉದಯದ ಬೆಳಗನು ಮದಗಜ ಒಳಕೊಂಡು ಮಾವತಿಗನ ನುಂಗಿ ಉಗುಳದಲ್ಲಾ! ಸದಮದ ಭರಿಕೈಯೊಳಗೆ ಈರೇಳು ಭುವನವನು ಒದರಿ ಹಾಯ್ಕಿ ತಾನೆ ನಿಂದುದಲ್ಲಾ! ಸದಮಲಜಾÕನಸಂಪನ್ನ ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣಂಗೆ ಸ್ವಯವಾಯಿತ್ತು.
Art
Manuscript
Music
Your browser does not support the audio tag.
Courtesy:
Video
Transliteration
Mātu māṇikyava nuṅgi, jyōti kattaleya nuṅgi, āḷu āḷdana nuṅgi uguḷalinnento? Mathanavillada saṅga, maraṇavillada udaya, aḷalillada śōka samarasadalli! Udayada beḷaganu madagaja oḷakoṇḍu māvatigana nuṅgi uguḷadallā! Sadamada bharikaiyoḷage īrēḷu bhuvanavanu odari hāyki tāne nindudallā! SadamalajāÕnasampanna kūḍalacennasaṅgayyanalli basavaṇṇaṅge svayavāyittu.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: