Index   ವಚನ - 18    Search  
 
ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಪರಶಿವರೆಂಬ ಷಡ್ವಿಧಮೂರ್ತಿಗಳನು ಮಹಾಜ್ಞಾನದಿಂದ ತಿಳಿದು, ನಿರಪೇಕ್ಷಲಿಂಗದಲ್ಲಿ ಕೂಡಿ ನಿಃಸಂಗಿ ನಿರಾಳನಾದ ನೋಡಾ ಝೇಂಕಾರ ನಿಜಲಿಂಗಪ್ರಭುವೆ.