Index   ವಚನ - 20    Search  
 
ಅಂಬರದ ಮನೆಯೊಳಗೆ ಗಾಂಭೀರ್ಯತ್ವದ ಅಂಗನೆಯ ಕಂಡೆನಯ್ಯ. ಆಕೆಯ ಸಂಗದಿಂದ ಸತ್ತುಚಿತ್ತಾನಂದ ನಿತ್ಯಪರಿಪೂರ್ಣವೆಂಬ ಐದಂಗವ ಗರ್ಭೀಕರಿಸಿಕೊಂಡು ಪರವಶದಲ್ಲಿ ನಿಂದು,ಪರಕೆ ಪರವನೈದಿದ ನೋಡಾ ಝೇಂಕಾರ ನಿಜಲಿಂಗಪ್ರಭುವೆ.