Index   ವಚನ - 287    Search  
 
ಅಂತರಂಗದಲ್ಲಿ ಜ್ಞಾನಸಂಬಂಧವಾದ ಶರಣಂಗೆ ಅಜ್ಞಾನದ ಭಯವುಂಟೇನಯ್ಯ? ಅಜ್ಞಾನಭಯವಳಿದು ನಿಶ್ಚಿಂತ ನಿರಾಕುಳಲಿಂಗದಲ್ಲಿ ಕೂಡಬಲ್ಲಾತನೆ ಜ್ಞಾನಿ ನೋಡಾ ಝೇಂಕಾರ ನಿಜಲಿಂಗಪ್ರಭುವೆ.