Index   ವಚನ - 3    Search  
 
ಅಂಬಲಿ ಅಳೆಯಾಗಿ, ತುಂಬೆಯ ಮೇಲೋಗರವಾಗಿ, ಉಂಬ ಸದುಭಕ್ತನ ಮನೆಯಾಗಿ, ಲೋಕದ ಡಂಭಕರ ಮನೆ ಬೇಡ, ರಾಮನಾಥ