Index   ವಚನ - 12    Search  
 
ಅನ್ಯಜಾತಿಯ ಮನೆಯ ಅನ್ನಪಾನಾದಿಗಳು ತನ್ನ ಉದರದಲ್ಲಿ ಇಕ್ಕುವವ ಶಿವದ್ರೋಹಿ, ಶಿವವಂಚಕನು. ಅವ ನಿಮ್ಮವ ಎನಿಸಿದಡೆ ಎನಿಸಲಿ ಅವನ ಎನ್ನತ್ತ ತಾರದಿರಾ, ರಾಮನಾಥ.