Index   ವಚನ - 46    Search  
 
ಒಡಲಿಚ್ಛೆಗೆ ಭವಿಯ ಒಡಗೂಡಿಕೊಂಡು ಉಂಡು ಹಡಿಕೆಯ ತಿಂದ ನಾಯಿ ಮುಂದುಡೆ ಬಗುಳುವಂತೆ! ಮೃಡನಿಲ್ಲದವನ ಮನೆಯ ಕೂಳು ಹೊಲೆಯರ ಮನೆಯ ಅಡಗಿಂದ ಕರಕಷ್ಟ ಕಾಣಾ! ರಾಮನಾಥ.