Index   ವಚನ - 50    Search  
 
ಒಡಲೊಳಗಣ ಕಿಚ್ಚು ಒಡಲ ಸುಡದ ಭೇದವ ಕುಡಿದ ಉದಕದಲ್ಲಿ ಆ ಕಿಚ್ಚು ನಂದದ ಭೇದವ ಮೃಡ ! ನೀ ಪ್ರಾಣ ಪ್ರಕೃತಿಯೊಳಗೆ ಅಡಗಿದ ಭೇದವ ಲೋಕದ ಜಡರೆತ್ತ ಬಲ್ಲರೈ? ರಾಮನಾಥ.