Index   ವಚನ - 52    Search  
 
ಒರತೆಗಳ ಕಂಡಿಂತು ಕೆಲರೀ ಬಾವಿಯ ತೋಡೆಂಬರು! ಅರವಟಿಗೆ ಛತ್ರವು ತಮ್ಮದೆಂಬರು! ಎಲೆ ಪಯಿರೈದದಿರೆ, ಸುರಿವ ಮಳೆ ಸುರಿಸದಿದ್ದಡೆ, ಅವರೇತರಲ್ಲಿ ನೀಡುವರಯ್ಯಾ! ರಾಮನಾಥ.