Index   ವಚನ - 64    Search  
 
ಕಲಿವೀರ ಕಡಿವಲ್ಲಿ, ಬಲುವಿಷವು ಸುಡುವಲ್ಲಿ ನೆಲೆಗೆಟ್ಟು ಮೊರೆಯೊ! ಎಂಬಲ್ಲಿ ನಿಮ್ಮ ತಲೆಗಾದು ರಕ್ಷಸಿದ ಸುಲಭನನರಿಯಿರೆ ಹೊಲೆಯರಿರ! ಸಲೆ ನಂಬಿ ಬದುಕಿರೊ, ರಾಮನಾಥ.