Index   ವಚನ - 71    Search  
 
ಕುಲಸ್ವಾಮಿ ನೀ ನಿಂದ ಹೆಜ್ಜೆಯಲ್ಲದೆ ನಾನೊಂದು ಹೆಜ್ಜೆಯನಿಡೆನಯ್ಯ; ಎಗಗೊಂದು ಹೆಜ್ಜೆಯಿಲ್ಲ. ನಿನ್ನ ಹೆಜ್ಜೆ ಎನ್ನ ಹೆಜ್ಜೆ ಒಂದಾದ ಭೇದವ ಜಗದನ್ಯಾಯಿಗಳೆತ್ತ ಬಲ್ಲರೈ? ರಾಮನಾಥ.