Index   ವಚನ - 83    Search  
 
ಚಿನ್ನದೊಳಗಣ ಬಣ್ಣವ ಆ ಚಿನ್ನ ತನ್ನ ತಾನರಿವುದೆ? ಕಬ್ಬು ರುಚಿಸಬಲ್ಲುದೆ ತನ್ನ ತಾನೆ? ಈ ಪರಿಯಂತೆ ನರರರಿವರೆ ಕ್ರಿಯಾಜ್ಞಾನ ಭೇದವ? ರಾಮನಾಥ.