Index   ವಚನ - 89    Search  
 
ತನ್ನೊಳಗಣ ಅರಿವು ತನ್ನಲ್ಲಿಯೇ ತೋರಿದಲ್ಲದೆ ಅನ್ಯರಲ್ಲಿ ತೋರಬಲ್ಲದೆ? ತನ್ನಲ್ಲಿ ತಾನೆ ಇದ್ದಿತ್ತು. ತನ್ನ ತಾನೆ ಪಕ್ವಕ್ಕೆ ಬಂದು ತನ್ನಲ್ಲಿ ಹುಟ್ಟಿದ ನೆನಹಿನ ಬಿನ್ನಾಣವನೇನೆಂಬೆನಯ್ಯಾ ರಾಮನಾಥ.