Index   ವಚನ - 92    Search  
 
ತೀವಿ ಕುಳ್ಳಿರ್ದ ಸಭೆ ಈಯಬಲ್ಲುದೆ ದಾನವ? ಸಾವರೆ ಸಂಗ್ರಾಮಕ್ಕೆ ಹೋದವರೆಲ್ಲ? ಇರಿಯಬಲ್ಲರೆ ನೂರಕ್ಕೊಬ್ಬ ಸಹಸ್ರಕ್ಕೊಬ್ಬ. ಹುಣಿಸೆಯ ಹೂವೆಲ್ಲ ಕಾಯಾಗಬಲ್ಲುದೆ? ರಾಮನಾಥ.