Index   ವಚನ - 106    Search  
 
ನಿಷ್ಠೆಯುಳ್ಳ ಭಕ್ತ ನಟ್ಟಡವಿಯಲ್ಲಿದ್ದಡೇನು? ಅದು ಪಟ್ಟಣವೆಂದೆನಿಸೂದು! ನಿಷ್ಠೆಯಿಲ್ಲದ ಭಕ್ತ ಪಟ್ಟಣದಲ್ಲಿದ್ದಡೂ ಅದು ನಟ್ಟಡವಿ ಕಾಣಾ! ರಾಮನಾಥ.