Index   ವಚನ - 119    Search  
 
ಭಕ್ತಿಯ ಬಲ್ಲವರಿಗೆ ಸತ್ಯ ಸದಾಚಾರವ ಹೇಳಿದಡೆ ನಂಬುವರು, ನಚ್ಚುವರು, ಮಚ್ಚುವರು. ಭಕ್ತಿಯ ಹೊಲಬನರಿಯದ ವ್ಯರ್ಥರಿಗೆ ಸತ್ಯ ಸದಾಚಾರ ಹೇಳಿದಡೆ ಕಚ್ಚುವರು, ಬಗುಳುವರು ಕಾಣಾ! ರಾಮನಾಥ.