Index   ವಚನ - 129    Search  
 
ಮಹಾಘನವಪ್ಪ ಬೋನವನು ಒಂದನುವಿನ ಪರಿಯಾಣದಲ್ಲಿ ಹಿಡಿದು ಗುರುಲಿಂಗವು ಒಳಗಾದ ಲಿಂಗವಾರೋಗಣೆಯ ಮಾಡಿ ಮಿಕ್ಕುದ ಪ್ರಸಾದವೆ? ಅಲ್ಲಲ್ಲ. ಮಹಾಘನವಪ್ಪ ಲಿಂಗವ ಒಂದನುವಿನಲ್ಲಿ ತಂದಿರಿಸಿದ ಆತನ ಮನವೆ ಪ್ರಸಾದ ಕಾಣಾ! ರಾಮನಾಥ.