Index   ವಚನ - 144    Search  
 
ವೇಷಕ್ಕೆ ಅಂಜುವೆ ದೋಷಕ್ಕೆ ಹೇಸುವೆ! ಈಶ್ವರನಾಗಿ ಎನ್ನ ಕೈಯಲ್ಲಿ ತನ್ನ ಆರಾಧಿಸಿಕೊಳಲೊಲ್ಲದೆ ಹದಿನೆಂಟು ಜಾತಿಯ ಹೇಸಿಕೆಯ ಕೂಳ ತಿಂಬವರನೇನೆಂಬೆನೈ, ರಾಮನಾಥ.