Index   ವಚನ - 145    Search  
 
ಶರಧಿಯ ಮೇಲೆ ಧರೆಯ ಕರಗದಂತಿರಿಸಿದೆ! ಅಂಬರಕ್ಕೆ ಗಡಿಗೆ ಬೋದಿಗೆಯಿಲ್ಲದಂತಿರಿಸಿದೆ! ಎಲೆ ಮೃಡನೆ! ನೀನಲ್ಲದೆ ಉಳಿದ ದೈವಂಗಳಿಗಹುದೆ? ರಾಮನಾಥ.