Index   ವಚನ - 163    Search  
 
ಹರಿದ ಗೋಣಿಯಲೊಬ್ಬ ಕಳವೆಯ ತುಂಬಿದ. ಇರುಳೆಲ್ಲಾ ನಡೆದನಾ ಸುಂಕಕಂಜಿ. ಕಳವೆಯೆಲ್ಲಾ ಹೋಗಿ ಬರಿಗೋಣಿ ಉಳಿಯಿತ್ತು! ಅಳಿಮನದವನ ಭಕ್ತಿ ಇಂತಾಯಿತ್ತು! ರಾಮನಾಥ.