Index   ವಚನ - 166    Search  
 
ಹಸಿವಿಲ್ಲದ ಬೊಂಬೆಗೆ ತೃಷೆಯಿಲ್ಲದ ನೀರೆರೆದು ಮಸಕವಿಲ್ಲದ ಮಾತ ಮನದಲ್ಲಿ ಹೇಳಿ ಹೆಸರಿಲ್ಲದೆ ಕರೆದಡೆ ಓ! ಎಂದವ ನೀನೊ ನಾನೋ! ರಾಮನಾಥ.