Index   ವಚನ - 168    Search  
 
ಹಾಸೇಕೆ ಹೊರಸೇಕೆ? ಲೇಸೇಕೆ ಹೊಲ್ಲೆಹವೇಕೆ? ನಿಮ್ಮ ಸಾತ್ವಿಕರಿದಿರಲ್ಲಿ ನಾನೇಕೆ? ಸರಿಹೊರಸು ನಿಮ್ಮ ಸರಿಪಂತಿಯೆಂಬ ಹೇಸಿಕೆಯುಂಟೆ? ರಾಮನಾಥ.