Index   ವಚನ - 172    Search  
 
ಹೆಣ್ಣ ಕಂಡು ಹೆಚ್ಚಿ ಹೆಕ್ಕಳಬಡುವಂತೆ ಕಣ್ಣಿಟ್ಟು ನೋಡಿರೋ ಶಿವಲಿಂಗದೇವನ ಕರಣದಿಚ್ಛೆಗೆ ಹರಿದು, ನರಕದಲ್ಲಿ ನೆರೆದು ಬರುದೊರೆ ಹೋಗದೆ ಮರೆಯದೆ ಪೂಜಿಸಿ, ನಮ್ಮ ರಾಮನಾಥನ.