Index   ವಚನ - 21    Search  
 
ಉರಿಯ ಶ್ರೇಷ್ಠಕ್ಕೆ ವಾಯುವೆ ಪ್ರಾಣ, ಉರಿಯ ನಂದಿಸುವುದಕ್ಕೆ ವಾಯುವೆ ಯಮ, ಉಭಯವನರಿದು ಮರೆವುದಕ್ಕೆ ಆತ್ಮನೆ ಬೀಜ. ಆತ್ಮನ ಆತ್ಮನನರಿವುದಕ್ಕೆ ಕಾಲಾಂತಕ ಭೀಮೇಶ್ವರ ಲಿಂಗವೆ ಪ್ರಾಣ.