Index   ವಚನ - 275    Search  
 
ಅಗ್ನಿಮಂಡಲ, ಆದಿತ್ಯಮಂಡಲ, ಉತ್ಪತ್ಯವಾಗದಂದು, ಚಂದ್ರಮಂಡಲ ತಾರಾಮಂಡಲ ಉತ್ಪತ್ಯವಾಗದಂದು, ಇವೇನೂ ಏನೂ ಎನಲಿಲ್ಲದಂದು ಚಿತ್ಕಲಾಪ್ರಣವವಾಗಿದ್ದನು ನೋಡಾ ನಮ್ಮ ಅಪ್ರಮಾಣಕೂಡಲಸಂಗಮದೇವಾ.