Index   ವಚನ - 401    Search  
 
ಇದಕ್ಕೆ ಪ್ರಣವೋಪನಿಷತ್: ಅಕಾರವೆಂಬ ಪ್ರಣವದಲ್ಲಿ- ದಂಡಶ್ಚ ತಾರಕಾಕಾರೋ ಭವತಿ | ಓಂ ನಿರಾಳಾತ್ಮಾ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ದಶಮಂ ಪ್ರಣವಾಂಶಕೇ || ಉಕಾರವೆಂಬ ಪ್ರಣವದಲ್ಲಿ- ಕುಂಡಲಶ್ಚ ಅರ್ಧಚಂದ್ರೋ ಭವತಿ | ಓಂ ನಿರಂಜನಾತ್ಮಾ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಏಕಾದಶ ಪ್ರಣವಾಂಶಕೇ || ಮಕಾರವೆಂಬ ಪ್ರಣವದಲ್ಲಿ- ದರ್ಪಣಶ್ಚ ಜ್ಯೋತಿರೂಪೋ ಭವತಿ | ಓಂ ನಿರಾಮಯೋ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ || ಅಕಾರೇ ಚ ಉಕಾರೇ ಚ ಮಕಾರೇ ಚ ನಿರಂಜನಂ | ಇದಮೇಕಂ ಸಮುತ್ಪನ್ನಂ ಓಮಿತಿ ಜ್ಯೋತಿರೂಪಕಂ || ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.