Index   ವಚನ - 1034    Search  
 
ಕಂಬವೊಂದೆ, ದೇಗುಲವೊಂದೆ, ದೇವರೊಂದೆ. ಗುಹೇಶ್ವರ ನಿಮ್ಮ ಮನ್ನಣೆಯ ಶರಣರ ದೇವರೆಂಬೆನು.