Index   ವಚನ - 1053    Search  
 
ಕರ್ಮದ ಕಟ್ಟನೆ ಕೊಯ್ದು ಬ್ರಹ್ಮದ್ವಾರವ ಕಂಡೆ, ಮೇಲೊಂದು ಕಂಬವ ಕಂಡೆನಲ್ಲಾ! ಕಂಭವ ಖಂಡಣೆಯ ಮಾಡಿ ಮಹಾಬೆಳಗನೆ ಕಂಡೆ, ಗುಹೇಶ್ವರನೆಂಬ ಲಿಂಗ ಅಲ್ಲಿಯೆ ನಿಂದನು.