Index   ವಚನ - 657    Search  
 
ನಿರಂಜನಾತೀತಪ್ರಸಾದಿಗೆ ನಿರಂಜನಾತೀತವೇ ಅಂಗ, ನಿರಂಜನಾತೀತವೆ ಹಸ್ತ, ನಿರಂಜನಾತೀತವೆ ಶಿವಲಿಂಗ. ನಿರಂಜನಾತೀತವೆಂಬ ಮುಖದಲ್ಲಿ ನಿರಂಜನಾತೀತಾನಂದವೆಂಬ ಸುಖವ ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.